BREAKING: ಅಸ್ವಾಭಾವೀಕ ಲೈಂಗಿಕ ದೌರ್ಜನ್ಯ ಆರೋಪದಲ್ಲಿ MLC ಸೂರಜ್ ರೇವಣ್ಣ ವಿರುದ್ಧ FIR ದಾಖಲು | HD Suraj Revanna

ಹಾಸನ: ಜೆಡಿಎಸ್ ಕಾರ್ಯಕರ್ತರೊಬ್ಬರು ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಅಸ್ವಾಭಾವಿಕ ಆರೋಪ ಮಾಡಿದ್ದರು. ಈ ಬೆನ್ನಲ್ಲೇ ಹೊಳೇನರಸೀಪುರ ಪೊಲೀಸ್ ಠಾಣೆಗೆ ತೆರಳಿ, ಸೂರಜ್ ರೇವಣ್ಣ ವಿರುದ್ಧ ದೂರು ನೀಡಿದ್ದಾರೆ. ಈ ದೂರಿನ ಹಿನ್ನಲೆಯಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಾಜಿ ಸಚಿವ ಹೆಚ್.ಡಿ ರೇವಣ್ಣ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೇಸ್ ಬೆನ್ನಲ್ಲೇ, ಈಗ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಕುಟುಂಬಕ್ಕೆ ಮತ್ತೊಂದು ಶಾಕ್ ನೀಡಲಾಗಿದೆ. ಅದೇ ವಿಧಾನ ಪರಿಷತ್ ಸದಸ್ಯ ಡಾ.ಸೂರತ್ ರೇವಣ್ಣ … Continue reading BREAKING: ಅಸ್ವಾಭಾವೀಕ ಲೈಂಗಿಕ ದೌರ್ಜನ್ಯ ಆರೋಪದಲ್ಲಿ MLC ಸೂರಜ್ ರೇವಣ್ಣ ವಿರುದ್ಧ FIR ದಾಖಲು | HD Suraj Revanna