SHOCKING: ಸ್ಕ್ಯಾನಿಂಗ್‌ಗೆ ಬಂದ ಹೆಣ್ಣು ಮಕ್ಕಳ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ: ರೆಡಿಯಾಲಜಿಸ್ಟ್ ವಿರುದ್ಧ FIR ದಾಖಲು

ಆನೇಕಲ್: ಶಾಕಿಂಗ್ ಘಟನೆ ಎನ್ನುವಂತೆ ಸ್ಕ್ಯಾನಿಂಗ್ ಗೆ ತೆರಳಿದಂತ ಹೆಣ್ಣು ಮಕ್ಕಳ ಖಾಸಗಿ ಅಂಗ ಮುಟ್ಟಿ, ಲೈಂಗಿಕ ಕಿರುಕುಳವನ್ನು ರೆಡಿಯಾಲಜಿಸ್ಟ್ ಒಬ್ಬರು ನೀಡಿದಂತ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ಸಮೀಪದ ಆನೇಕಲ್ ನಲ್ಲಿ ಹೀಗೆ ಲೈಂಗಿಕ ಕಿರುಕುಳ ನೀಡಿದಂತ ಕಾಮುಕ ರೆಡಿಯಾಲಜಿಸ್ಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರು ಸಮೀಪದ ಆನೇಕಲ್ ಪಟ್ಟಣದಲ್ಲಿ ಸ್ಕ್ಯಾನಿಂಗ್ ಸೆಂಟರ್ ವೊಂದರಲ್ಲಿ ರೆಡಿಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದಂತ ಜಯಕುಮಾರ್ ಎಂಬುವರೇ ಹೀಗೆ ಲೈಂಗಿಕ ಕಿರುಕುಳ ನೀಡಿದಂತ ಆರೋಪಿಯಾಗಿದ್ದಾರೆ. ಅವರ ವಿರುದ್ಧ … Continue reading SHOCKING: ಸ್ಕ್ಯಾನಿಂಗ್‌ಗೆ ಬಂದ ಹೆಣ್ಣು ಮಕ್ಕಳ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ: ರೆಡಿಯಾಲಜಿಸ್ಟ್ ವಿರುದ್ಧ FIR ದಾಖಲು