BREAKING: ಜಮೀನು ವಿಚಾರಕ್ಕೆ ದಾಂಧಲೆ: ‘ಸ್ಯಾಂಡಲ್ ವುಡ್ ನಟ ಮಯೂರ್ ಪಟೇಲ್’ ವಿರುದ್ಧ ‘FIR’ ದಾಖಲು

ಬೆಂಗಳೂರು: ಭೂಮಿ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ದಾಂಧಲೆ ನಡೆಸಿದ ಕಾರಣ, ಮಹಿಳೆಯೊಬ್ಬರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಸ್ಯಾಂಡಲ್ ವುಡ್ ನಟ ಮಯೂರ್ ಪಟೇಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ. 14.5 ಎಕರೆ ಜಮೀನು ವಿಚಾರ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿತ್ತು. ಹೀಗಿದ್ದರೂ ಕೋರ್ಟ್ ಆದೇಶ ಮೀರಿ ಆ ಜಮೀನಿಗೆ ನಿರ್ಮಿಸಲಾಗಿದ್ದಂತ ಕಾಂಪೌಂಡ್ ಅನ್ನು ಜೆಸಿಬಿ ಕೊಂಡೊಯ್ದು ಸ್ಯಾಂಡಲ್ ವುಡ್ ನಟ ಮಯೂರ್ ಪಟೇಲ್ ಕೆಡವಿ ದಾಂಧಲೆ ನಡೆಸಿದ್ದರು. ಜೊತೆಗೆ ಅಲ್ಲೇ ಶೆಡ್ ಕೂಡ ನಿರ್ಮಿಸಿದ್ದರು. ಈ ಹಿನ್ನಲೆಯಲ್ಲಿ ಜಮೀನು ಮಾಲೀಕರಾದಂತ … Continue reading BREAKING: ಜಮೀನು ವಿಚಾರಕ್ಕೆ ದಾಂಧಲೆ: ‘ಸ್ಯಾಂಡಲ್ ವುಡ್ ನಟ ಮಯೂರ್ ಪಟೇಲ್’ ವಿರುದ್ಧ ‘FIR’ ದಾಖಲು