BREAKING: ಸಾಗರದ ತಾಯಿ-ಮಕ್ಕಳ ಆಸ್ಪತ್ರೆಯ ‘ಜನರೇಟರ್ ಕದ್ದೊಯ್ದ’ವರ ವಿರುದ್ಧ ‘FIR’ ದಾಖಲು
ಶಿವಮೊಗ್ಗ: ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಹಳೆಯ 65 ಕೆವಿ ಜನರೇಟರ್ ಅನ್ನು ರಾತ್ರೋ ರಾತ್ರಿ ಕದ್ದೊಯ್ದಿದ್ದದ್ದು ತಡವಾಗಿ ಬೆಳಕಿಗೆ ಬಂದಿತ್ತು. ಈ ಘಟನೆಯ ಹಿನ್ನಲೆಯಲ್ಲಿ ತಾಯಿ-ಮಕ್ಕಳ ಆಸ್ಪತ್ರೆಯ ಜನರೇಟರ್ ಕದ್ದೊಯ್ದಿರುವಂತ ಆಗಂತುಕರ ವಿರುದ್ಧ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ 65 ಕೆವಿ ಜನರೇಟರ್ ನಾಪತ್ತೆಯಾಗಿದ್ದ ಬಗ್ಗೆ ಸುದ್ದಿಯಾಗಿತ್ತು. ಈ ಬೆನ್ನಲ್ಲೆ ಸಾಗರ ಉಪ ವಿಭಾಗೀಯ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ … Continue reading BREAKING: ಸಾಗರದ ತಾಯಿ-ಮಕ್ಕಳ ಆಸ್ಪತ್ರೆಯ ‘ಜನರೇಟರ್ ಕದ್ದೊಯ್ದ’ವರ ವಿರುದ್ಧ ‘FIR’ ದಾಖಲು
Copy and paste this URL into your WordPress site to embed
Copy and paste this code into your site to embed