BIG BREAKING: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ‘FIR’ ದಾಖಲು | HD Kumaraswamy
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರು ಅಮೃತಹಳ್ಳಿ ಠಾಣೆಯಲ್ಲಿ ಉದ್ಯಮಿಗೆ ಜೀವ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಮೂಲಕ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೂ ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಉದ್ಯಮಿ ವಿಜಯ್ ತಾತ ಅವರು ದೂರು ನೀಡಿದ್ದಾರೆ. ಈ ದೂರು ಆಧರಿಸಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಮಾಜಿ ಎಂಎಸ್ಸಿ ರಮೇಶ್ ಗೌಡ ವಿರುದ್ಧ ಎಫ್ಐಆರ್ ದಾಖಲಾಗಿದೆ. … Continue reading BIG BREAKING: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ‘FIR’ ದಾಖಲು | HD Kumaraswamy
Copy and paste this URL into your WordPress site to embed
Copy and paste this code into your site to embed