BREAKING: ‘ವಿಕ್ರಾಂತ್ ರೋಣಾ’ ಸಿನಿಮಾ ‘ನಿರ್ಮಾಪಕ ಜಾಕ್ ಮಂಜು’ ವಿರುದ್ಧ ‘FIR’ ದಾಖಲು | Jack Manju
ಬೆಂಗಳೂರು: ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದಂತ ಪಿಸಿಆರ್ ಆಧರಿಸಿ, ವಿಕ್ರಾಂತ್ ರೋಣಾ, ಡೆಡ್ಲಿ ಸೋಮ ಸಿನಿಮಾ ನಿರ್ಮಾಪಕ ಜಾಕ್ ಮಂಜು ವಿರುದ್ಧ ಎಫ್ಐಆರ್ ದಾಖಲಾಗಿದೆ. ಸ್ಯಾಂಡಲ್ ವುಡ್ ನಿರ್ಮಾಪಕ ಶಿವಶಂಕರ್ ಎಂಬುವರು ಕೋರ್ಟ್ ಗೆ ನಿರ್ಮಾಪಕ ಜಾಕ್ ಮಂಜು ಮೋಸ ಮಾಡಿದ್ದಾರೆ ಎಂಬುದಾಗಿ ಪಿಸಿಆರ್ ದಾಖಲಿಸಿದ್ದರು. ಈ ಅರ್ಜಿಯ ಆಧಾರದ ಮೇಲೆ ಕೋರ್ಟ್ ನಿರ್ಮಾಪಕ ಜಾಕ್ ಮಂಜು ಸೇರಿದಂತೆ ಸಿದ್ದೇಶ್, ಮುರುಳಿ ಎಂಬುವರ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚಿಸಿತ್ತು. ಹೀಗಾಗಿ ಕೋರ್ಟ್ ಸೂಚನೆಯ ಹಿನ್ನಲೆಯಲ್ಲಿ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ … Continue reading BREAKING: ‘ವಿಕ್ರಾಂತ್ ರೋಣಾ’ ಸಿನಿಮಾ ‘ನಿರ್ಮಾಪಕ ಜಾಕ್ ಮಂಜು’ ವಿರುದ್ಧ ‘FIR’ ದಾಖಲು | Jack Manju
Copy and paste this URL into your WordPress site to embed
Copy and paste this code into your site to embed