BREAKING: ‘ನಂದಿನಿ ಉತ್ಪನ್ನ’ಗಳ ಬಗ್ಗೆ ಅಪಪ್ರಚಾರ: ‘FIR’ ದಾಖಲು
ಬೆಂಗಳೂರು: ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಮಾಡಲಾಗಿತ್ತು. ಹೀಗೆ ಅಪಪ್ರಚಾರ ಮಾಡಿದವರ ವಿರುದ್ಧ ಕೆಎಂಎಫ್ ದೂರು ನೀಡಿತ್ತು. ಈ ದೂರು ಆಧರಿಸಿ ಇದೀಗ ಎಫ್ಐಆರ್ ದಾಖಲಾಗಿದೆ. ಈ ಕುರಿತಂತೆ ಕೆಎಂಎಫ್ ನ ಪದ್ಮಾವತಿ.ಆರ್ ಎಂಬುವರು ಮಲ್ಲೇಶ್ವರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಡಾ.ಶರಣ್ಯ ಎಂಬುವರ ವಿರುದ್ಧ ಬಿಎನ್ ಎಸ್ ಕಾಯ್ದೆಯ 353(1)(ಬಿ) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ 66(ಡಿ) ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ‘ನಂದಿನಿ ಉತ್ಪನ್ನ’ಗಳನ್ನು ‘FSSAI’ ಎಲ್ಲಾ … Continue reading BREAKING: ‘ನಂದಿನಿ ಉತ್ಪನ್ನ’ಗಳ ಬಗ್ಗೆ ಅಪಪ್ರಚಾರ: ‘FIR’ ದಾಖಲು
Copy and paste this URL into your WordPress site to embed
Copy and paste this code into your site to embed