ತಹಶೀಲ್ದಾರರಿಗೆ ಜೀವ ಬೆದರಿಕೆ ಆರೋಪ: ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಸೇರಿ 27 ಜನರ ವಿರುದ್ಧ FIR ದಾಖಲು

ಬಾಗಲಕೋಟೆ: ಕಾಂಗ್ರೆಸ್ ಮುಖಂಡರ ಸರ್ವಧರ್ಮ ಸೌಹಾರ್ದ ಭಾವೈಕ್ಯತಾ ಸಮಾವೇಶಕ್ಕೆ ಮೊದಲು ಅನುಮತಿ ನೀಡಿ, ಆ ಬಳಿಕ ಟಿಪ್ಪು ಸುಲ್ತಾನ್ ಭಾವಚಿತ್ರ ವಿವಾದದ ಕಾರಣ ತಹಶೀಲ್ದಾರ್ ಅನುಮತಿ ರದ್ದುಪಡಿಸಿದ್ದರು. ಇದರಿಂದ ಕೋಪಗೊಂಡಿದ್ದಂತ ಕಾಂಗ್ರೆಸ್ ನ ಮಾಜಿ ಶಾಸಕ ವಿಜಾಯನಂದ ಕಾಶಪ್ಪನವರು ಸೇರಿದಂತೆ ಅನೇಕರು ತಹಶೀಲ್ದಾರ್ ವಿರುದ್ಧ ಹರಿಹಾಯ್ದಿದ್ದರು. ಜೀವಬೆದರಿಕೆ ಕೂಡ ಹಾಕಿದ್ದರು ಎನ್ನಲಾಗಿದೆ. ಈ ಆರೋಪದಲ್ಲಿ ಇದೀಗ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಾದಪ್ಪನ ಹಾಡನ್ನು ಕೆಟ್ಟದಾಗಿ ಬಿಂಬಿಸಿದಾಗ ಎಲ್ಲಿಗೆ ಹೋಗಿತ್ತು ನಿಮ್ಮ ಬುದ್ದಿ ನಟ ರಿಷಬ್ ಶೆಟ್ಟಿ … Continue reading ತಹಶೀಲ್ದಾರರಿಗೆ ಜೀವ ಬೆದರಿಕೆ ಆರೋಪ: ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಸೇರಿ 27 ಜನರ ವಿರುದ್ಧ FIR ದಾಖಲು