BREAKING: ‘ರಂಭಾಪುರಿ ಶ್ರೀ’ಗಳ ಕಾರಿನ ಮೇಲೆ ಚಪ್ಪಲಿ ಎಸೆತ ಪ್ರಕರಣ: ’59 ಮಂದಿ’ ವಿರುದ್ಧ FIR ದಾಖಲು

ಬಾಲಕೋಟೆ: ಜಿಲ್ಲೆಯಲ್ಲಿ ರಂಭಾಪುರಿ ಶ್ರೀಗಳ ಕಾರಿನ ಮೇಲೆ ಮಹಿಳೆಯೊಬ್ಬರು ಚಪ್ಪಲಿ ಎಸೆದಿದ್ದ ಘಟನೆ ನಿನ್ನೆ ನಡೆದಿತ್ತು. ಈ ಘಟನೆ ಸಂಬಂಧ ಮಹಿಳೆಯರು ಸೇರಿದಂತೆ 59 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಾಗಲಕೋಟೆ ಜಿಲ್ಲೆಯ ಕಲಾದಗಿ ಪೊಲೀಸ್ ಠಾಣೆಯಲ್ಲಿ ರಂಭಾಪುರಿ ಶ್ರೀಗಳ ಕಾರಿನ ಮೇಲೆ ಚಪ್ಪಲಿ ಎಸೆದ ಘಟನೆ ಸಂಬಂಧ ಪುರುಷರು, ಮಹಿಳೆಯರು ಸೇರಿದಂತೆ 59 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ರಂಭಾಪುರಿ ಶ್ರೀಗಳ ಭಕ್ತರ ಕಡೆಯಿಂದ ದೂರು ನೀಡಲಾಗಿತ್ತು. ಈ ದೂರು ಆಧರಿಸಿ, ಕಲಾದಗಿ ಠಾಣೆಯ ಪೊಲೀಸರು … Continue reading BREAKING: ‘ರಂಭಾಪುರಿ ಶ್ರೀ’ಗಳ ಕಾರಿನ ಮೇಲೆ ಚಪ್ಪಲಿ ಎಸೆತ ಪ್ರಕರಣ: ’59 ಮಂದಿ’ ವಿರುದ್ಧ FIR ದಾಖಲು