BREAKING: ಶಿವಮೊಗ್ಗದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ‘ಅರುಣ್ ಕುಗ್ವೆ’ ವಿರುದ್ಧ ‘FIR’ ದಾಖಲು

ಶಿವಮೊಗ್ಗ: ಪ್ರಚೋದನಕಾರಿ ಭಾಷಣೆ ಮಾಡಿದ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ವಿರುದ್ಧ ಸಾಗರ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಿನ್ನೆ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿಯ ಮುಂದೆ ಚಾಮರಾಜಪೇಟೆಯಲ್ಲಿ ನಡೆದಿದ್ದಂತ ಹುಸುವಿನ ಕೆಚ್ಚಲು ಕೊಯ್ದಂತ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಹಾಗೂ ಆರೋಪಿಯ ಬಂಧನಕ್ಕೆ ಒತ್ತಾಯಿಸಿ ಬಿಜೆಪಿ ತಾಲ್ಲೂಕು ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಅಲ್ಲದೇ ಉಪವಿಭಾಗಾಧಿಕಾರಿಗಳಿಗೆ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಸಾಗರ ತಾಲ್ಲೂಕು ಬಿಜೆಪಿ ಘಟಕದಿಂದ ಮನವಿ ಮಾಡಲಾಗಿತ್ತು. ಈ … Continue reading BREAKING: ಶಿವಮೊಗ್ಗದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ‘ಅರುಣ್ ಕುಗ್ವೆ’ ವಿರುದ್ಧ ‘FIR’ ದಾಖಲು