BREAKING NEWS: ‘ನಟಿ ರನ್ಯಾ ರಾವ್’ ವಿರುದ್ಧ ಅವಹೇಳನಕಾರಿ ಪದ ಬಳಕೆ: ‘ಬಿಜೆಪಿ ಶಾಸಕ ಯತ್ನಾಳ್’ ವಿರುದ್ಧ ‘FIR’ ದಾಖಲು

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ನಟಿ ರನ್ಯಾ ರಾವ್ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪದಡಿ ದೂರು ನೀಡಿದ ಕಾರಣ, ಎಫ್ಐಆರ್ ದಾಖಲಾಗಿದೆ. ನಟಿ ರನ್ಯಾ ರಾವ್ ಅವರು ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲು ಸೇರಿರುವಂತ ನಟಿ ರನ್ಯಾ ರಾವ್, ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಇದೇ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರನ್ಯಾ ರಾವ್ ವಿರುದ್ಧ ಅವಾಚ್ಯ … Continue reading BREAKING NEWS: ‘ನಟಿ ರನ್ಯಾ ರಾವ್’ ವಿರುದ್ಧ ಅವಹೇಳನಕಾರಿ ಪದ ಬಳಕೆ: ‘ಬಿಜೆಪಿ ಶಾಸಕ ಯತ್ನಾಳ್’ ವಿರುದ್ಧ ‘FIR’ ದಾಖಲು