BREAKING: ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಭಿಯಾನ ಹಿನ್ನಲೆ: ಸಿ.ಟಿ ರವಿ ಸೇರಿ 13 ಜನರ ವಿರುದ್ಧ FIR ದಾಖಲು
ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಂಬಂಧ ಬಿಜೆಪಿಯಿಂದ ಪೋಸ್ಟರ್ ಅಭಿಯಾನವನ್ನು ಆರಂಭಿಸಲಾಗಿತ್ತು. ಬೆಂಗಳೂರಿನ ಹಲವೆಡೆ ಗೋಡೆಗಳಿಗೆ ಬಿಜೆಪಿಯಿಂದ ಪೋಸ್ಟರ್ ಕೂಡ ಅಂಟಿಸಲಾಗಿತ್ತು. ಈ ಹಿನ್ನಲೆಯಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ, ಎನ್.ರವಿಕುಮಾರ್ ಸೇರಿದಂತೆ 13 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿಯಿಂದ ಪೋಸ್ಟರ್ ಅಭಿಯಾನ ನಡೆಸಲಾಗಿತ್ತು. ಈ ಹಿನ್ನಲೆಯಲ್ಲಿ ಪಿಎಸ್ಐ ಶಶಿಧರ ವಣ್ಣೂರ ಅವರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಸಿ.ಟಿ ರವಿ ಸೇರಿದಂತೆ 13 … Continue reading BREAKING: ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಭಿಯಾನ ಹಿನ್ನಲೆ: ಸಿ.ಟಿ ರವಿ ಸೇರಿ 13 ಜನರ ವಿರುದ್ಧ FIR ದಾಖಲು
Copy and paste this URL into your WordPress site to embed
Copy and paste this code into your site to embed