ಬೆಂಗಳೂರು: ರೈತ ಮಹಿಳೆಯ ಮೇಲೆ ಅತ್ಯಾಚಾರ ಆರೋಪದ ಅಡಿಯಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಅವರ ಆಪ್ತ ವಿನಯ್ ಎಂಬುವರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.
ಇಂದು ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಗೆ ತೆರಳಿದಂತ ಸಂತ್ರಸ್ತೆಯು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ ಆರೋಪದ ಅಡಿಯಲ್ಲಿ ದೂರು ನೀಡಿದ್ದಾರೆ. ಅಲ್ಲದೇ ಅವರ ಆಪ್ತ ಅರ್ಜುನ್ ವಿರುದ್ಧ ಬೆದರಿಕೆ ಆರೋಪದ ದೂರು ನೀಡಿದ್ದಾರೆ. ಹೀಗಾಗಿ ಇಬ್ಬರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ.
ಅಂದಹಾಗೇ ರೈತ ಮಹಿಳೆಯ ಮೇಲೆ ಅತ್ಯಾಚಾರವೆಸಗಿದಂತ ಆರೋಪ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಕೇಳಿ ಬಂದಿತ್ತು. ಇಂದು ಸಂತ್ರಸ್ತ ಮಹಿಳೆ ದೂರು ಆಧರಿಸಿ, ಎಫ್ಐಆರ್ ಕೂಡ ದಾಖಲಾಗಿದೆ.
ಉಡುಪಿ:ಎಟಿಎಂ ಕಾರ್ಡ್ ಬದಲಾಯಿಸಿ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು