BREAKING: ರೈತ ಮಹಿಳೆ ಮೇಲೆ ಅತ್ಯಾಚಾರ ಕೇಸ್: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಹಾಗೂ ಆಪ್ತನ ವಿರುದ್ಧ ‘FIR’ ದಾಖಲು

ಬೆಂಗಳೂರು: ರೈತ ಮಹಿಳೆಯ ಮೇಲೆ ಅತ್ಯಾಚಾರ ಆರೋಪದ ಅಡಿಯಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಅವರ ಆಪ್ತ ವಿನಯ್ ಎಂಬುವರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಇಂದು ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಗೆ ತೆರಳಿದಂತ ಸಂತ್ರಸ್ತೆಯು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ ಆರೋಪದ ಅಡಿಯಲ್ಲಿ ದೂರು ನೀಡಿದ್ದಾರೆ. ಅಲ್ಲದೇ ಅವರ ಆಪ್ತ ಅರ್ಜುನ್ ವಿರುದ್ಧ ಬೆದರಿಕೆ ಆರೋಪದ ದೂರು ನೀಡಿದ್ದಾರೆ. ಹೀಗಾಗಿ ಇಬ್ಬರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಅಂದಹಾಗೇ ರೈತ ಮಹಿಳೆಯ ಮೇಲೆ … Continue reading BREAKING: ರೈತ ಮಹಿಳೆ ಮೇಲೆ ಅತ್ಯಾಚಾರ ಕೇಸ್: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಹಾಗೂ ಆಪ್ತನ ವಿರುದ್ಧ ‘FIR’ ದಾಖಲು