IAF ವಿಂಗ್ ಕಮಾಂಡರ್ ವಿರುದ್ಧ ಮಹಿಳಾ ಫ್ಲೈಯಿಂಗ್ ಆಫೀಸರ್ ಅತ್ಯಾಚಾರ ಆರೋಪ: FIR ದಾಖಲು | IAF Wing Commander
ನವದೆಹಲಿ: ಭಾರತೀಯ ವಾಯುಪಡೆಯ ಮಹಿಳಾ ಫ್ಲೈಯಿಂಗ್ ಆಫೀಸರ್ ವಿಂಗ್ ಕಮಾಂಡರ್ ಶ್ರೇಣಿಯ ಅಧಿಕಾರಿಯ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದು, ಇದರ ಪರಿಣಾಮವಾಗಿ ಕೇಂದ್ರ ಕಾಶ್ಮೀರದ ಬುಡ್ಗಾಮ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಇಬ್ಬರೂ ಐಎಎಫ್ ಅಧಿಕಾರಿಗಳು ಪ್ರಸ್ತುತ ಶ್ರೀನಗರದಲ್ಲಿ ಬೀಡುಬಿಟ್ಟಿದ್ದಾರೆ. ದೂರಿನ ನಂತರ, ಕೇಂದ್ರ ಕಾಶ್ಮೀರದ ಬುಡ್ಗಾಮ್ ಪೊಲೀಸ್ ಠಾಣೆಯಲ್ಲಿ ಶನಿವಾರ “ಕಾನೂನಿನ ಸಂಬಂಧಿತ ವಿಭಾಗಗಳ” ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಈ ಪ್ರಕರಣದ ಬಗ್ಗೆ … Continue reading IAF ವಿಂಗ್ ಕಮಾಂಡರ್ ವಿರುದ್ಧ ಮಹಿಳಾ ಫ್ಲೈಯಿಂಗ್ ಆಫೀಸರ್ ಅತ್ಯಾಚಾರ ಆರೋಪ: FIR ದಾಖಲು | IAF Wing Commander
Copy and paste this URL into your WordPress site to embed
Copy and paste this code into your site to embed