BREAKING: ‘ಲೈಂಗಿಕ ದೌರ್ಜನ್ಯ’ ಆರೋಪ: ‘ಸಂಸದ ಪ್ರಜ್ವಲ್ ರೇವಣ್ಣ’ ವಿರುದ್ಧ ‘FIR’ ದಾಖಲು

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು, ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಿ ಆದೇಶಿಸಿದೆ. ಈ ನಡುವೆ ತನಗೆ ಜೀವ ಬೆದರಿಕೆ ಹಾಕಿ ಲೈಂಗಿಕವಾಗಿ ಶೋಷಿಸಿದ್ದಾರೆ ಎಂದು ಆರೋಪಿಸಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಸಂತ್ರಸ್ತೆಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಈ ದೂರು ಆಧರಿಸಿ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಸಂತ್ರಸ್ತೆಯು ಶನಿವಾರ ಮಧ್ಯಾಹ್ನ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ … Continue reading BREAKING: ‘ಲೈಂಗಿಕ ದೌರ್ಜನ್ಯ’ ಆರೋಪ: ‘ಸಂಸದ ಪ್ರಜ್ವಲ್ ರೇವಣ್ಣ’ ವಿರುದ್ಧ ‘FIR’ ದಾಖಲು