ಮೈಸೂರು: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಮೂವರು ಹಾಗೂ ಮೈಸೂರಿನ ಇಬ್ಬರ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ನಜರಾಬಾದ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ದೂರು ದಾಖಲಾಗಿದೆ. ಈ ಪ್ರಕರಣದಲ್ಲಿ ಮುರುಘಾ ಶರಣರು ಮೊದಲ ಆರೋಪಿಯಾಗಿದ್ದರೇ, ವಾರ್ಡನ್ ಎರಡನೇ ಆರೋಪಿಯನ್ನಾಗಿ ಮಾಡಲಾಗಿದೆ. ಇನ್ನೂ ಬಸವಾದಿತ್ಯ ಮೂರನೇ ಆರೋಪಿಯಾಗಿದ್ದಾರೆ. ಇದಲ್ಲದೇ … Continue reading BIG BREAKING NEWS: ಲೈಂಗಿಕ ಕಿರುಕುಳ ಆರೋಪದಲ್ಲಿ ‘ಚಿತ್ರದುರ್ಗದ ಮುರುಘಾ ಶರಣ’ರ ವಿರುದ್ಧ FIR ದಾಖಲು | Murugha Mutt Swamiji
Copy and paste this URL into your WordPress site to embed
Copy and paste this code into your site to embed