BREAKING: ಸಿಎಂ ಸಿದ್ಧರಾಮಯ್ಯ, ಪತ್ನಿ ವಿರುದ್ಧ ‘ಸೋಷಿಯಲ್ ಮೀಡಿಯಾ’ದಲ್ಲಿ ಅವಹೇನಕಾರಿ ಪೋಸ್ಟ್: FIR ದಾಖಲು
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅವರ ಪತ್ನಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದಂತವರ ವಿರುದ್ಧ ಕಾಂಗ್ರೆಸ್ ನಿಂದ ದೂರು ನೀಡಲಾಗಿತ್ತು. ಈ ದೂರು ಆಧರಿಸಿ, ಪೋಸ್ಟ್ ಮಾಡಿದವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಸಂಜಯ್ ಯಾದವ್ ಎಂಬುವರು ಸಿಎಂ ಸಿದ್ಧರಾಮಯ್ಯ ಹಾಗೂ ಪತ್ನಿ ವಿರುದ್ಧ ಕಿಡಿಗೇಡಿಗಳು ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಕಾಂಗ್ರೆಸ್ ಮುಖಂಡ ನೀಡಿದಂತ ದೂರಿನ ಹಿನ್ನಲೆಯಲ್ಲಿ … Continue reading BREAKING: ಸಿಎಂ ಸಿದ್ಧರಾಮಯ್ಯ, ಪತ್ನಿ ವಿರುದ್ಧ ‘ಸೋಷಿಯಲ್ ಮೀಡಿಯಾ’ದಲ್ಲಿ ಅವಹೇನಕಾರಿ ಪೋಸ್ಟ್: FIR ದಾಖಲು
Copy and paste this URL into your WordPress site to embed
Copy and paste this code into your site to embed