‘ದಸರಾ ಆನೆ ಅರ್ಜುನ’ನ ಸಮಾಧಿ ವಿರೂಪಗೊಳಿಸಿದವರ ವಿರುದ್ಧ ‘FIR ದಾಖಲು’

ಹಾಸನ: ಕಾಡಾನೆಯನ್ನು ಸೆರೆ ಹಿಡಿಯೋ ಕಾರ್ಯಾಚರಣೆಯ ವೇಳೆ ಕಾದಾಟದಲ್ಲಿ ದಸಹಾ ಆನೆ ಅರ್ಜುನ ಸಾವನ್ನಪ್ಪಿತ್ತು. ಈ ಆನೆಯ ಸಮಾಧಿಯನ್ನು ಅದೇ ಸ್ಥಳದಲ್ಲಿ ಮಾಡಲಾಗಿತ್ತು. ಇಂತಹ ಸಮಾಧಿಯನ್ನು ಕೆಲ ಕಿಡಿಗೇಡಿಗಳು ವಿರೋಪಗೊಳಿಸಿದ್ದರು. ಅಂತವರ ವಿರುದ್ಧ ಈಗ ಎಫ್ಐಆರ್ ದಾಖಲಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ವಲಯ ಅರಣ್ಯದಲ್ಲಿ ದಸರಾ ಆನೆ ಅರ್ಜುನನ್ನು ಸಮಾಧಿ ಮಾಡಲಾಗಿತ್ತು. ಈ ಸಮಾಧಿಯನ್ನು ತಾವು ದರ್ಶನ್ ಅಭಿಮಾನಿ ಎಂದು ಹೇಳಿಕೊಂಡು ಸ್ಮಾರಕ ನಿರ್ಮಾಣಕ್ಕೆ ಮುಂದಾಗಿದ್ದರು. ಇದಕ್ಕಾಗಿ ಮೀಸಲು ಅರಣ್ಯದೊಳಗೆ ಪ್ರವೇಶಿಸಿ, ಅರ್ಜುನನ ಸಮಾಧಿಯನ್ನು … Continue reading ‘ದಸರಾ ಆನೆ ಅರ್ಜುನ’ನ ಸಮಾಧಿ ವಿರೂಪಗೊಳಿಸಿದವರ ವಿರುದ್ಧ ‘FIR ದಾಖಲು’