ಗಂಗಾವತಿಯಲ್ಲಿ ಮೆರವಣಿಗೆ ವೇಳೆ ರಾಷ್ಟ್ರಧ್ವಜಕ್ಕೆ ಅಪಮಾನ: ಮೂವರ ವಿರುದ್ಧ FIR ದಾಖಲು
ಕೊಪ್ಪಳ: ಜಿಲ್ಲೆಯ ಗಂಗಾವತಿಯಲ್ಲಿ ಮೆರವಣಿಗೆಯೊಂದರಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಗಂಗಾವತಿ ನಗರ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು. ಈ ದೂರಿನ ಹಿನ್ನಲೆಯಲ್ಲಿ ಇದೀಗ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚಿತ್ರದುರ್ಗ ಮೂಲಕ ತುಮಕೂರು – ದಾವಣಗೆರೆ ‘ರೈಲ್ವೆ ಸಂಪರ್ಕ ಯೋಜನೆ’ ಪ್ರಾರಂಭಿಸಲು ಕ್ರಮ – ಸಿಎಂ ಬೊಮ್ಮಾಯಿ ಕೊಪ್ಪಳ ಜಿಲ್ಲೆಯ ಗಂಗಾಗವತಿಯ ನಗರದ ಕಿಲ್ಲಾ ಏರಿಯಾದಲ್ಲಿ ಮೆರವಣಿಗೆ ಕಾರ್ಯಕ್ರಮವೊಂದರಲ್ಲಿ, ಕೇಸರಿ ಬಿಳಿ ಹಸಿರು ಬಣ್ಣದ ಧ್ವಜದಲ್ಲಿ ಅಶೋಕ ಚಕ್ರ … Continue reading ಗಂಗಾವತಿಯಲ್ಲಿ ಮೆರವಣಿಗೆ ವೇಳೆ ರಾಷ್ಟ್ರಧ್ವಜಕ್ಕೆ ಅಪಮಾನ: ಮೂವರ ವಿರುದ್ಧ FIR ದಾಖಲು
Copy and paste this URL into your WordPress site to embed
Copy and paste this code into your site to embed