BREAKING : ಮಹಿಳಾ ಹೋಂ ಗಾರ್ಡ್ ಮೇಲೆ ಹಲ್ಲೆ ಆರೋಪ : ಶಾಸಕ ಸೌಮ್ಯ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು : ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ಕರೆ ನೀಡಿದ್ದಂತ ರಾಜಭವನ ಚಲೋ ಸಂದರ್ಭದಲ್ಲಿ ಹೋಂ ಗಾರ್ಡ್ ಮೇಲೆ ಶಾಸಕಿ ಸೌಮ್ಯ ರೆಡ್ಡಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿತ್ತು. ಇದೀಗ ಇಂತಹ ಪ್ರಕರಣ ಸಂಬಂಧ ಜಯನಗರ ಶಾಸಕಿ ಸೌಮ್ಯ ರೆಡ್ಡಿ ವಿರುದ್ಥ ಎಫ್ ಐ ಆರ್ ದಾಖಲಾಗಿದೆ. GOOD NEWS : ರಾಜ್ಯದಲ್ಲಿ ಇಂದು ಜಸ್ಟ್ 324 ಜನರಿಗೆ ಕೊರೋನಾ, ಮೂವರು ಸೋಂಕಿಗೆ ಬಲಿ ಕಾಂಗ್ರೆಸ್ ಕರೆ ನೀಡಿದ್ದಂತ ರಾಜಭವನ ಚಲೋ ಸಂದರ್ಭದಲ್ಲಿ ಹೋಂ ಗಾರ್ಡ್ ಮೇಲೆ … Continue reading BREAKING : ಮಹಿಳಾ ಹೋಂ ಗಾರ್ಡ್ ಮೇಲೆ ಹಲ್ಲೆ ಆರೋಪ : ಶಾಸಕ ಸೌಮ್ಯ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲು