BREAKING: ಸಂಸದ ತೇಜಸ್ವಿ ಸೂರ್ಯ, ಪಿ.ಸಿ ಮೋಹನ್, ಶೋಭಾ ಕರಂದ್ಲಾಜೆ ಸೇರಿ 44 ಮಂದಿ ವಿರುದ್ಧ ‘FIR’ ದಾಖಲು

ಬೆಂಗಳೂರು: ನಾಗರತ್ ಪೇಟೆ ಘಟನೆಗೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಪಿ.ಸಿ.ಮೋಹನ್ ಸೇರಿದಂತೆ 44 ಬಿಜೆಪಿ ನಾಯಕರ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್ ಪೊಲೀಸರು ಸೆಕ್ಷನ್ 143, 149, 188, 283, 290 ಮತ್ತು 268 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಭಕ್ತಿಗೀತೆಗಳನ್ನು ನುಡಿಸಿದ ಆರೋಪದ ಮೇಲೆ ಅಂಗಡಿ ಮಾಲೀಕನನ್ನು ಐದಕ್ಕೂ ಹೆಚ್ಚು ಜನರು ಥಳಿಸಿದ ನಂತರ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಇತರ ಹಲವಾರು ಪಕ್ಷದ ಕಾರ್ಯಕರ್ತರು … Continue reading BREAKING: ಸಂಸದ ತೇಜಸ್ವಿ ಸೂರ್ಯ, ಪಿ.ಸಿ ಮೋಹನ್, ಶೋಭಾ ಕರಂದ್ಲಾಜೆ ಸೇರಿ 44 ಮಂದಿ ವಿರುದ್ಧ ‘FIR’ ದಾಖಲು