BREAKING: ಬೆಂಗಳೂರು ಉತ್ತರ ವಿವಿಯ ವಿಸಿ ಪ್ರೊ.ನಿರಂಜನ ವಾನಳ್ಳಿ ವಿರುದ್ಧ ‘FIR’ ದಾಖಲು
ಕೋಲಾರ: ಬೆಂಗಳೂರು ಉತ್ತರ ವಿವಿಯ ಉಪಕುಲಪತಿ ಪ್ರೊ.ನಿರಂಜನ ವಾನಳ್ಳಿ ವಿರುದ್ಧ ಕೋಲಾರದ ಗಲ್ ಪೇಟೆ ಠಾಣೆಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಬೆಂಗಳೂರು ಉತ್ತರ ವಿವಿಯ ಪತ್ರಿಕೋದ್ಯಮ ವಿಭಾಗದ ಅತಿಥಿ ಉಪನ್ಯಾಸಕ ಮಂಜುನಾಥ್ ಎಂಬುವರು ಕೋರ್ಟ್ ಗೆ ಈ ಸಂಬಂಧ ಪಿಸಿಆರ್ ದಾಖಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ಕೋರ್ಟ್ ಬೆಂಗಳೂರು ಉತ್ತರ ವಿವಿಯ ಪ್ರೊ.ನಿರಂಜನ ವಾನಳ್ಳಿ ವಿರುದ್ಧ ಎಫ್ಐಆರ್ ದಾಖಲಿಸಿ ವರದಿ ಸಲ್ಲಿಸುವಂತೆ ಆದೇಶಿಸಿತ್ತು. ಈ ಆದೇಶದ ಹಿನ್ನಲೆಯಲ್ಲಿ ಕೋಲಾರದ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರೊ … Continue reading BREAKING: ಬೆಂಗಳೂರು ಉತ್ತರ ವಿವಿಯ ವಿಸಿ ಪ್ರೊ.ನಿರಂಜನ ವಾನಳ್ಳಿ ವಿರುದ್ಧ ‘FIR’ ದಾಖಲು
Copy and paste this URL into your WordPress site to embed
Copy and paste this code into your site to embed