BREAKING: ಬೆಂಗಳೂರಲ್ಲಿ ಒಳಮೀಸಲಾತಿ ವಿಚಾರವಾಗಿ ಪ್ರತಿಭಟಿಸಿದ ಬಿಜೆಪಿ ಮುಖಂಡರ ವಿರುದ್ಧ FIR ದಾಖಲು

ಬೆಂಗಳೂರು: ನಗರದ ಫ್ರೀಡಂ ಪಾರ್ಕ್ ನಲ್ಲಿ ಒಳ ಮೀಸಲಾತಿ ವಿಚಾರವಾಗಿ ಪ್ರತಿಭಟಿಸಿದಂತ ಬಿಜೆಪಿ ಮುಖಂಡ ಪಿ.ರಾಜೀವ್ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರಲ್ಲಿ ಒಳ ಮೀಸಲಾತಿ ವಿಚಾರವಾಗಿ ಬಿಜೆಪಿಯ ಪಿ.ರಾಜೀವ್ ಸೇರಿದಂತೆ ವಿವಿಧ ಮುಖಂಡರಿಂದ ಪ್ರತಿಭಟನೆ ನಡೆಸಲಾಗಿತ್ತು. ವಿಧಾನಸೌಧಕ್ಕೂ ಮುತ್ತಿಗೆ ಹಾಕೋದಕ್ಕೆ ಯತ್ನಿಸಲಾಗಿತ್ತು. ಹೀಗೆ ಪ್ರತಿಭಟನೆ ನಡೆಸಿದಂತ ಬಿಜೆಪಿ ಮುಖಂಡರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸೆಪ್ಟೆಂಬರ್.10ರಂದು ಫ್ರೀಡಂ ಪಾರ್ಕ್ ನಲ್ಲಿ ನಡೆಸಿದ್ದಂತ ಪ್ರತಿಭಟನೆ ಸಂಬಂಧ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ … Continue reading BREAKING: ಬೆಂಗಳೂರಲ್ಲಿ ಒಳಮೀಸಲಾತಿ ವಿಚಾರವಾಗಿ ಪ್ರತಿಭಟಿಸಿದ ಬಿಜೆಪಿ ಮುಖಂಡರ ವಿರುದ್ಧ FIR ದಾಖಲು