BREAKING: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ FIR ದಾಖಲು

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ವೀಡಿಯೋ ಪೋಸ್ಟ್ ಮಾಡಿದ ಕಾರಣ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಕುರಿತಂತೆ ಕೆಪಿಸಿಸಿ ಮಾಧ್ಯಮ ವಿಭಾಗ ಮುಖ್ಯಸ್ಥರಾದಂತ ರಮೇಶ್ ಬಾಬು ಅವರು ಹೈಗ್ರೌಂಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಸಿಎಂ ಸಿದ್ಧರಾಮಯ್ಯ, ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿಯಾದಂತ ವೀಡಿಯೋವನ್ನು ಕರ್ನಾಟಕ ಬಿಜೆಪಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. … Continue reading BREAKING: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ FIR ದಾಖಲು