ಧರ್ಮಸ್ಥಳ ಪೊಲೀಸ್ ಠಾಣೆ ‘PSI ಕಿಶೋರ್’ ವಿರುದ್ಧ ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪದಡಿ ‘FIR’ ದಾಖಲು

ಬೆಂಗಳೂರು: ಧರ್ಮಸ್ಥಳದ ಪೊಲೀಸ್ ಠಾಣೆ ಪಿಎಸ್ಐ ಕಿಶೋರ್ ಎಂಬುವರು ತಮ್ಮ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಾಗಿ ಆರೋಪ ಕೇಳಿ ಬಂದಿದೆ. ಈ ಸಂಬಂಧ ಪತ್ನಿ ನೀಡಿದ್ದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ.  ಮಂಗಳೂರಿನ ಉಜಿರೆ ಬಳಿಯ ಧರ್ಮಸ್ಥಳದ ಪೊಲೀಸ್ ಠಾಣೆ ಪಿಎಸ್ಐ ಕಿಶೋರ್ ವಿರುದ್ಧ ಅವರ ಪತ್ನಿ ವರ್ಷಾ ಎಂಬುವರು ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಧರ್ಮಸ್ಥಳ ಪೊಲೀಸ್ … Continue reading ಧರ್ಮಸ್ಥಳ ಪೊಲೀಸ್ ಠಾಣೆ ‘PSI ಕಿಶೋರ್’ ವಿರುದ್ಧ ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪದಡಿ ‘FIR’ ದಾಖಲು