BREAKING: ಬೆಂಗಳೂರಲ್ಲಿ ‘ಅಕ್ರಮ ಸರ್ಕಾರಿ ಭೂಮಿ’ ಒತ್ತುವರಿದಾರರ ವಿರುದ್ಧ ‘FIR’ ದಾಖಲು
ಬೆಂಗಳೂರು: ನಗರದಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಸರ್ಕಾರಿ ಭೂಮಿ ಒತ್ತುವರಿದಾರರ ವಿರುದ್ಧ ಸಮರ ಸಾರಿದ್ದಾರೆ. ಇಂದು ಅಕ್ರಮ ಸರ್ಕಾರಿ ಭೂ ಒತ್ತುವರಿದಾರರ ವಿರುದ್ಧ ಎಫ್‌ಐಆರ್ ದಾಖಲಿಸಿ, ಬಿಸಿ ಮುಟ್ಟಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕಂದಾಯ ಇಲಾಖೆಯ ಸಚಿವನಾಗಿ ನಾನು ಜವಾಬ್ದಾರಿ ವಹಿಸುತ್ತಿದ್ದಂತೆ ನಿರ್ಧರಿಸಿದ ಮೊದಲ ಕೆಲಸ ಸರ್ಕಾರಿ ಜಮೀನಿನ ಒತ್ತುವರಿ ತೆರವು. ಕಳೆದ ವರ್ಷ 2023ರ ಜೂನ್ ತಿಂಗಳ ಮೊದಲ ವಾರವೇ ಇಲಾಖೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳ ಸಭೆ ಕರೆಯಲಾಗಿತ್ತು. … Continue reading BREAKING: ಬೆಂಗಳೂರಲ್ಲಿ ‘ಅಕ್ರಮ ಸರ್ಕಾರಿ ಭೂಮಿ’ ಒತ್ತುವರಿದಾರರ ವಿರುದ್ಧ ‘FIR’ ದಾಖಲು
Copy and paste this URL into your WordPress site to embed
Copy and paste this code into your site to embed