ಚಿತ್ರದುರ್ಗದಲ್ಲಿ ಗಣೇಶ ಮೆರವಣಿಗೆ ವೇಳೆ ಕಲರ್ ಪೇಪರ್, ಪಟಾಕಿ ಸಿಡಿಸಿದ ಆಯೋಜಕರ ವಿರುದ್ಧ FIR ದಾಖಲು

ಚಿತ್ರದುರ್ಗ: ಗಣೇಶ ಮೆರವಣಿಗೆ ಸಮಯದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್ ಮತ್ತು ಪಟಾಕಿಗಳನ್ನು ಸಿಡಿಸಿದ್ದ ವಿರಾಟ್ ಹಿಂದೂ ಮಹಾಸಾಗರ ಗಣಪತಿಯ ಸಂಘಟಕರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಈ ಕುರಿತಂತೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಚಿತ್ರದುರ್ಗ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳ ಆದೇಶ ಸಂಖ್ಯೆ ನಂ.ಎಂ.ಎ.ಜಿ(3)ಸಿಆರ್/808641/205-26 ದಿನಾಂಕ.31.08.2025 ರಲ್ಲಿ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ದಿನಾಂಕ.27.08.2025 ರಿಂದ ದಿನಾಂಕ.15.09.2025 ರವರೆಗೆ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಸಮಯದಲ್ಲಿ ಯಾವುದೇ ರೀತಿಯ ಕಲರ್ ಬ್ಲಾಸ್ಟಿಂಗ್ … Continue reading ಚಿತ್ರದುರ್ಗದಲ್ಲಿ ಗಣೇಶ ಮೆರವಣಿಗೆ ವೇಳೆ ಕಲರ್ ಪೇಪರ್, ಪಟಾಕಿ ಸಿಡಿಸಿದ ಆಯೋಜಕರ ವಿರುದ್ಧ FIR ದಾಖಲು