BREAKING: ‘ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ’ ಸೇರಿ ಇಬ್ಬರ ವಿರುದ್ಧ ‘FIR’ ದಾಖಲು

ಬೆಂಗಳೂರು: ಹಲ್ಲೆಗೊಳಗಾಗಿರುವಂತ ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಸೇರಿದಂತೆ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಮೂಲಕ ಹಲ್ಲೆಗೊಳಗಾದಂತ ನಟ ಚೇತನ್ ಚಂದ್ರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ನಟ ಚೇತನ್ ಚಂದ್ರ ಮೇಲೆ ಹಲ್ಲೆ ಮಾಡಿದಂತ ಆರೋಪದಲ್ಲಿ ಇಬ್ಬರನ್ನು ಕಗ್ಗಲೀಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಿರಣ್ ಮತ್ತು ಹರೀಶ್ ಎಂಬ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೊಂದೆಡೆ  ಐಶ್ವರ್ಯಾ ಹಾಗೂ ಪತಿ ಕಿರಣ್ ಮೇಲೆ ಹಲ್ಲೆ ಆರೋಪದಡಿ ಕಗ್ಗಲೀಪುರ ಪೊಲೀಸ್ ಠಾಣೆಗೆ ಐಶ್ವರ್ಯ ದೂರು ನೀಡಿದ್ದರು. ಈ … Continue reading BREAKING: ‘ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ’ ಸೇರಿ ಇಬ್ಬರ ವಿರುದ್ಧ ‘FIR’ ದಾಖಲು