ಹಣ ದುರುಪಯೋಗ ಆರೋಪ : ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ವಿರುದ್ಧ ‘FIR’ ದಾಖಲು

ಹಾಸನ : ಹಣ ದುರುಪಯೋಗ ಆರೋಪದ ಅಡಿ ಇದೀಗ ಸೂರಜ್ ರೇವಣ್ಣ ಆಪ್ತ ಎನ್ನಲಾದ ಶಿವಕುಮಾರ್ ವಿರುದ್ಧ ಅರಕಲಗೂಡು ತಾಲೂಕಿನ ಕೊಣನೂರು ಪೊಲೀಸ್ ಠಾಣೆಯಲ್ಲಿ ​FIR ದಾಖಲಾಗಿದೆ. ಹೌದು ಸೂರಜ್ ವಿರುದ್ದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಹಿನ್ನಲೆ ಜೆಡಿಎಸ್​ ಕಾರ್ಯಕರ್ತ ಠಾಣೆಗೆ ದೂರ ನೀಡಿದ್ದ. ಆದರೆ, ಆತ ಹಣಕ್ಕಾಗಿ ಅರೋಪಿಸಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್, ಹೊಳೆನರಸೀಪುರ ನಗರ ಠಾಣೆಗೆ ದೂರು ನೀಡಿದ್ದರು. ಇದೀಗ ಹಣ ಆರೋಪದ ಅಡಿಯಲ್ಲಿ ಶಿವಕುಮಾರ್ ವಿರುದ್ಧವೆ ದಾಖಲಾಗಿದೆ. … Continue reading ಹಣ ದುರುಪಯೋಗ ಆರೋಪ : ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ವಿರುದ್ಧ ‘FIR’ ದಾಖಲು