‘BBMP ಮುಖ್ಯ ಆಯುಕ್ತ’ರ ಹೆಸರಲ್ಲಿ ‘ನಕಲಿ ಫೇಸ್ ಬುಕ್ ಖಾತೆ’ ತೆರದವರ ವಿರುದ್ಧ ‘FIR’ ದಾಖಲು
ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದಿರುತ್ತಾರೆ. ಈ ಸಂಬಂಧ ಕೆಲ ದೂರುಗಳು ಬಂದ ಹಿನ್ನೆಲೆಯಲ್ಲಿ 11ನೇ ಅಕ್ಟೋಬರ್ 2024 ರಂದು ಸಿಇಎನ್ ಪೊಲೀಸ್ ಠಾಣೆ(ಕೇಂದ್ರ ವಿಭಾಗ)ಯಲ್ಲಿ ಎಫ್.ಐ.ಆರ್ ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣಗಳ ವಂಚಕರು ಪಾಲಿಕೆಯ ಮುಖ್ಯ ಆಯುಕ್ತರ ಭಾವಚಿತ್ರ, ಹೆಸರು, ಹುದ್ದೆ ಮತ್ತು ಸಂಸ್ಥೆಯ ಹೆಸರನ್ನು ದುರುಪಯೋಗಪಡಿಸಿಕೊಂಡು ನಕಲಿ ಫೇಸ್ ಬುಕಕ ಖಾತೆ(https://www.facebook.com/share/72znq6cB8NENELpo/) ಯನ್ನು ತೆರೆಯಲಾಗಿದೆ. ಮುಂದುವರಿದು, ನಕಲಿ ಫೇಸ್ ಬುಕ್ ಖಾತೆ ಮೂಲಕ ಪಾಲಿಕೆಯ … Continue reading ‘BBMP ಮುಖ್ಯ ಆಯುಕ್ತ’ರ ಹೆಸರಲ್ಲಿ ‘ನಕಲಿ ಫೇಸ್ ಬುಕ್ ಖಾತೆ’ ತೆರದವರ ವಿರುದ್ಧ ‘FIR’ ದಾಖಲು
Copy and paste this URL into your WordPress site to embed
Copy and paste this code into your site to embed