BREAKING: ‘ಸಿಎಂ ಸಿದ್ಧರಾಮಯ್ಯ ನಕಲಿ ಶಿಫಾರಸ್ಸು ಪತ್ರ’ ಹಂಚಿದವರ ವಿರುದ್ಧ ‘FIR’ ದಾಖಲು
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಲು ಶಿಫಾರಸ್ಸು ಮಾಡಿದಂತ ಪತ್ರವೊಂದು ವೈರಲ್ ಆಗಿತ್ತು. ಇದೇ ಪತ್ರವನ್ನು ಶಾಸಕ ಸುನೀಲ್ ಕುಮಾರ್ ಕಾರ್ಕಳ ಕೂಡ ಶೇರ್ ಮಾಡಿ, ಸಿಎಂ ವಿರುದ್ಧ ಕಿಡಿಕಾರಿದ್ದರು. ಈ ಬೆನ್ನಲ್ಲೇ ನಕಲಿ ಶಿಫಾರಸ್ಸು ಪತ್ರ ಸಿದ್ಧಮಾಡಿ, ಹಂಚಿದವರ ವಿರುದ್ಧ ಸರ್ಕಾರ ಎಫ್ಐಆರ್ ದಾಖಲಿಸಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಒಂದೇ ಸುಳ್ಳನ್ನು ನೂರು ಬಾರಿ ಹೇಳಿ ಅದನ್ನೇ … Continue reading BREAKING: ‘ಸಿಎಂ ಸಿದ್ಧರಾಮಯ್ಯ ನಕಲಿ ಶಿಫಾರಸ್ಸು ಪತ್ರ’ ಹಂಚಿದವರ ವಿರುದ್ಧ ‘FIR’ ದಾಖಲು
Copy and paste this URL into your WordPress site to embed
Copy and paste this code into your site to embed