ಚಿಕ್ಕಮಗಳೂರು: ಶಿವಮೊಗ್ಗದ ಭದ್ರಾವತಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಬೆನ್ನಲ್ಲೇ ಚಿಕ್ಕಮಗಳೂರಿನ ತರೀಕೆರೆಯಲ್ಲೂ ಪಾಕ್ ಪರ ಘೋಷಣೆ ಕೂಗಿದ ಘಟನೆ ನಡೆದಿತ್ತು. ಹೀಗೆ ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಘಟನೆಗೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ನಾರಾಯಣಪ್ಪ ದೂರು ನೀಡಿದ್ದರು. ಈ ದೂರು ಆಧರಿಸಿ ತರೀಕೆರೆ ಪೊಲೀಸರು ಕೇಸ್ ದಾಖಲಿಸಿದ್ದಾರೆ.
ವಿಧಾನಪರಿಷತ್ ನೂತನ ನಾಮನಿರ್ದೇಶಿತ ಸದಸ್ಯರಾಗಿ ರಮೇಶ್ ಬಾಬು ಸೇರಿ ನಾಲ್ವರು ಪ್ರಮಾಣವಚನ ಸ್ವೀಕಾರ
ತುಮಕೂರು : ನೀರಿನ ವಿಚಾರವಾಗಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ : ಗೂಡ್ಸ್ ವಾಹನ ಹರಿಸಿ ವ್ಯಕ್ತಿಯ ಭೀಕರ ಹತ್ಯೆ!