ಚಿಕ್ಕಮಗಳೂರಿನ ತರೀಕೆರೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ FIR ದಾಖಲು

ಚಿಕ್ಕಮಗಳೂರು: ಶಿವಮೊಗ್ಗದ ಭದ್ರಾವತಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಬೆನ್ನಲ್ಲೇ ಚಿಕ್ಕಮಗಳೂರಿನ ತರೀಕೆರೆಯಲ್ಲೂ ಪಾಕ್ ಪರ ಘೋಷಣೆ ಕೂಗಿದ ಘಟನೆ ನಡೆದಿತ್ತು. ಹೀಗೆ ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಘಟನೆಗೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ನಾರಾಯಣಪ್ಪ ದೂರು ನೀಡಿದ್ದರು. ಈ ದೂರು ಆಧರಿಸಿ ತರೀಕೆರೆ ಪೊಲೀಸರು ಕೇಸ್ ದಾಖಲಿಸಿದ್ದಾರೆ. ವಿಧಾನಪರಿಷತ್ ನೂತನ ನಾಮನಿರ್ದೇಶಿತ ಸದಸ್ಯರಾಗಿ ರಮೇಶ್ ಬಾಬು ಸೇರಿ ನಾಲ್ವರು … Continue reading ಚಿಕ್ಕಮಗಳೂರಿನ ತರೀಕೆರೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ FIR ದಾಖಲು