BIGG NEWS: ಮತಾಂತರ ನಿಷೇಧ ಕಾಯ್ದೆ ಜಾರಿಯಾದ ಬಳಿಕ ರಾಜ್ಯದಲ್ಲಿ ಮೊದಲ FIR ; ಆರೋಪಿ ಅರೆಸ್ಟ್

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ ಜಾರಿಯಾದ ನಂತರ ಇದೇ ಮೊದಲು ರಾಜ್ಯದಲ್ಲಿ ಪ್ರಕರಣ ದಾಖಲಾಗಿದೆ. ಪ್ರೀತಿ ಮಾಡಿದ ಮೇಲೆ ಮದುವೆಯಾಗಬೇಕಾದರೆ ಮತಾಂತರ ಕುರಿತು ಯುವತಿಯನ್ನು ಬಲವಂತವಾಗಿ ಮಾಡಿದ್ದವನ ವಿರುದ್ಧ ಪ್ರಕರಣ ದಾಖಲಾಗಿದೆ. BIGG NEWS: ಕಲಬುರಗಿಯಲ್ಲಿ ಸುರಿದ ಭಾರಿ ಮಳೆಗೆ ತುಂಬಿ ಹರಿಯುತ್ತಿರುವ ನದಿ, ಹಳ್ಳಗಳು; ರಸ್ತೆ ಸಂಪರ್ಕ ಕಡಿತ   ಬೆಂಗಳೂರಿನ ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸೈಯದ್ ಮೊಯಿನ್ (24) ಮತಾಂತರ ನಿಷೇಧ ಕಾಯ್ದೆಯಲ್ಲಿ ಬಂಧಿತ ಆರೋಪಿ. ಪೊಲೀಸರಿಗೆ ಮೊದಲಿಗೆ ಇದೊಂದು ಮಿಸ್ಸಿಂಗ್ … Continue reading BIGG NEWS: ಮತಾಂತರ ನಿಷೇಧ ಕಾಯ್ದೆ ಜಾರಿಯಾದ ಬಳಿಕ ರಾಜ್ಯದಲ್ಲಿ ಮೊದಲ FIR ; ಆರೋಪಿ ಅರೆಸ್ಟ್