BREAKING NEWS : ಬೆಂಗಳೂರಿನ ಕುಡಿಯುವ ನೀರಿನ ಘಟಕದಲ್ಲಿ ಬೆಂಕಿ ಅವಘಡ

ಬೆಂಗಳೂರು : ಕುಡಿಯುವ ನೀರಿನ ಘಟಕದಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ಬೆಂಗಳೂರಿನ ನಾಗರಬಾವಿಯಲ್ಲಿ ನಡೆದಿದೆ. ನೀರಿನ ಘಟಕದ ಮೀಟರ್ ಬೋರ್ಡ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಸ್ಥಳೀಯರು ಬೆಂಕಿ ನಂದಿಸಿ ದೊಡ್ಡ ದುರಂತ ತಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಜ್ಞಾನಭಾರತೀ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳಾ ಆರೋಪಿಗಳ ‘ಕನ್ಯತ್ವ ಪರೀಕ್ಷೆ’ ಅಸಂವಿಧಾನಿಕ ; ದೆಹಲಿ ಹೈಕೋರ್ಟ್ BREAKING NEWS : ಬ್ರಾಹ್ಮಣರ … Continue reading BREAKING NEWS : ಬೆಂಗಳೂರಿನ ಕುಡಿಯುವ ನೀರಿನ ಘಟಕದಲ್ಲಿ ಬೆಂಕಿ ಅವಘಡ