Watch Video: ‘ಪ್ರಯಾಗ್ ರಾಜ್’ನಲ್ಲಿ ಮತ್ತೆ ಬೆಂಕಿ ಅವಘಡ: ಹೊತ್ತಿ ಉರಿಯುತ್ತಿರುವ ಡೇರೆಗಳು | Fire in Mahakumbh

ಉತ್ತರ ಪ್ರದೇಶ: ಈ ಹಿಂದೆ ಎರಡು ಬಾರಿ ಪ್ರಯಾಗ್ ರಾಜ್ ನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಹಲವು ಕುಠೀರಗಳು ಬೆಂಕಿಗೆ ಆಹುತಿಯಾಗಿದ್ದವು. ಈಗ ಮತ್ತೆ ಪ್ರಯಾಗ್ ರಾಜ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಕುಠೀರಗಳು ಧಗ ಧಗಿಸಿ ಹೊತ್ತಿ ಉರಿಯುತ್ತಿವೆ. ಇಲ್ಲಿನ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದೆ. ಕೋಟ್ಯಾಂತರ ಭಕ್ತರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಲು ತೆರಳುತ್ತಿದ್ದಾರೆ. ಕೆಲವರು ಅಲ್ಲಿಯೇ ಬೀಡು ಬಿಟ್ಟಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ … Continue reading Watch Video: ‘ಪ್ರಯಾಗ್ ರಾಜ್’ನಲ್ಲಿ ಮತ್ತೆ ಬೆಂಕಿ ಅವಘಡ: ಹೊತ್ತಿ ಉರಿಯುತ್ತಿರುವ ಡೇರೆಗಳು | Fire in Mahakumbh