Watch Video: ವಿಶಾಖಪಟ್ಟಣಂನ ‘ಅಮ್ಯೂಸ್ಮೆಂಟ್ ಪಾರ್ಕ್’ನಲ್ಲಿ ಭೀಕರ ಅಗ್ನಿ ಅವಘಡ: ಹೊತ್ತಿ ಉರಿಯುತ್ತಿರುವ ಪಾರ್ಕ್

ವಿಶಾಖಪಟ್ಟಣಂ: ಇಲ್ಲಿನ ಅಮ್ಯೂಸ್ಮೆಂಟ್ ಪಾರ್ಕ್ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಆರ್.ಕೆ.ಬೀಚ್ ರಸ್ತೆಯಲ್ಲಿರುವ ‘ಡಿನೋ ಪಾರ್ಕ್’ ಮನರಂಜನಾ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರೆಸ್ಟೋರೆಂಟ್ ಸಂಪೂರ್ಣವಾಗಿ ಸುಟ್ಟುಹೋಗಿದೆ ಎಂದು ವರದಿಯಾಗಿದೆ. ವಿಶಾಖಪಟ್ಟಣಂನಲ್ಲಿನ ಅಮ್ಯೂಸ್ಮೆಂಟ್ ಪಾರ್ಕ್ ನಲ್ಲಿ ಇರುವಂತ ಡಿನೋ ಪಾರ್ಕ್ ನಲ್ಲಿ ಭೀಕರ ಅಗ್ನಿ ಅವಘಟ ಸಂಭವಿಸಿದೆ. ಈ ಅಗ್ನಿ ಅವಘಡದಲ್ಲಿ ಅಮ್ಯೂಸ್ಮೆಂಟ್ ಪಾರ್ಕ್ ಧಗಧಗಿಸಿ ಹೊತ್ತಿ ಉರಿಯುತ್ತಿರುವುದಾಗಿ ತಿಳಿದು ಬಂದಿದೆ. A massive #fire broke out at 'Dino Park' amusement center on #RKBeach road … Continue reading Watch Video: ವಿಶಾಖಪಟ್ಟಣಂನ ‘ಅಮ್ಯೂಸ್ಮೆಂಟ್ ಪಾರ್ಕ್’ನಲ್ಲಿ ಭೀಕರ ಅಗ್ನಿ ಅವಘಡ: ಹೊತ್ತಿ ಉರಿಯುತ್ತಿರುವ ಪಾರ್ಕ್