400ಕ್ಕೂ ಹೆಚ್ಚು ಕರಡಿಗಳ ವಾಸಸ್ಥಾನವಾಗಿರುವ ದರೋಜಿ ಗುಡ್ಡದಲ್ಲಿ ಆಕಸ್ಮಿಕ ಬೆಂಕಿ

ಬಳ್ಳಾರಿ: ಜಿಲ್ಲೆಯ 400ಕ್ಕೂ ಹೆಚ್ಚು ಕರಡಿಗಳು ಸೇರಿದಂತೆ ವಿವಿಧ ಅಪರೂಪದ ವನ್ಯ ಜೀವಿಗಳ ಹಾಗೂ ಪಕ್ಷಿಗಳ ವಾಸಸ್ಥಾನಗಳಲ್ಲಿ ದರೋಜಿ ಗುಡ್ಡವೂ ಒಂದಾಗಿದೆ. ಇಂತಹ ಗುಡ್ಡಕ್ಕೆ ಬೆಂಕಿ ಬಿದ್ದಿದ್ದು, ಧಗಧಗಿಸಿ ಹೊತ್ತಿ ಉರಿಯುತ್ತಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ದರೋಜಿ ಗುಡ್ಡದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗಿಸಿ ಹೊತ್ತಿ ಉರಿಯುತ್ತಿದೆ. ಭಾನುವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಈಗ ಇಡೀ ಗುಡ್ಡಕ್ಕೆ ಆವರಿಸಿರುವುದಾಗಿ ತಿಳಿದು ಬಂದಿದೆ. ದರೋಜಿ ಗುಡ್ಡದಲ್ಲಿ 400ಕ್ಕೂ ಹೆಚ್ಚು ಕರಡಿಗಳು ಸೇರಿದಂತೆ ವಿವಿಧ ವನ್ಯಜೀವಿಗಳು, ಪಕ್ಷಿಗಳು ವಾಸಿಸುತ್ತಿದ್ದು, … Continue reading 400ಕ್ಕೂ ಹೆಚ್ಚು ಕರಡಿಗಳ ವಾಸಸ್ಥಾನವಾಗಿರುವ ದರೋಜಿ ಗುಡ್ಡದಲ್ಲಿ ಆಕಸ್ಮಿಕ ಬೆಂಕಿ