ನವದೆಹಲಿ: ರಾಷ್ಟ್ರ ರಾಜಧಾನಿಯ ಪಂಡಿತ್ ಪಂತ್ ಮಾರ್ಗದಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಗುರುವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ.
ಎಎನ್ಐ ವರದಿಯ ಪ್ರಕಾರ, ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸೋ ಕಾರ್ಯದಲ್ಲಿ ತೊಡಗಿದ್ದಾವೆ.
#WATCH | Fire breaks out in BJP's Delhi State Office at Pandit Pant Marg. Fire tenders being rushed to the spot. More details awaited. https://t.co/j15I12d1qW pic.twitter.com/6WGk954MTA
— ANI (@ANI) May 16, 2024
ಶಾರ್ಟ್ ಸರ್ಕ್ಯೂಟ್ ನಿಂದಾಗಿ ದೆಹಲಿ ಬಿಜೆಪಿ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಸಣ್ಣದು ಎಂದು ಹೇಳಲಾಗಿದೆ. ಘಟನೆಯ ನಂತರ, ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿವೆ. ಬೆಂಕಿ ನಂದಿಸೋ ಕಾರ್ಯ ಪ್ರಗತಿಯಲ್ಲಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
‘ಆಧಾರ್ ಕಾರ್ಡ್’ ನವೀಕರಿಸಲು ಈ ದಿನವೇ ಲಾಸ್ಟ್ ಡೇಟ್ : ಈ ಸರಳ ರೀತಿಯಲ್ಲಿ ‘ಅಪ್ ಡೇಟ್’ ಮಾಡಿಸಿಕೊಳ್ಳಿ
ಭ್ರೂಣ ಲಿಂಗ ಪತ್ತೆ ಶಿಕ್ಷಾರ್ಹ ಅಪರಾಧ : ಉಲ್ಲಂಘಿಸಿದರೆ 3 ವರ್ಷ ಜೈಲು ಶಿಕ್ಷೆ, 10,000 ರೂ.ವರೆಗೆ ದಂಡ