BREAKING: ದೆಹಲಿಯ ಬಿಜೆಪಿ ಕಚೇರಿಯಲ್ಲಿ ಅಗ್ನಿ ಅವಘಡ | Delhi BJP Office

ನವದೆಹಲಿ: ರಾಷ್ಟ್ರ ರಾಜಧಾನಿಯ ಪಂಡಿತ್ ಪಂತ್ ಮಾರ್ಗದಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಗುರುವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ಎಎನ್ಐ ವರದಿಯ ಪ್ರಕಾರ, ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸೋ ಕಾರ್ಯದಲ್ಲಿ ತೊಡಗಿದ್ದಾವೆ. #WATCH | Fire breaks out in BJP's Delhi State Office at Pandit Pant Marg. Fire tenders being rushed to the spot. More details awaited. https://t.co/j15I12d1qW pic.twitter.com/6WGk954MTA — ANI (@ANI) May 16, … Continue reading BREAKING: ದೆಹಲಿಯ ಬಿಜೆಪಿ ಕಚೇರಿಯಲ್ಲಿ ಅಗ್ನಿ ಅವಘಡ | Delhi BJP Office