BIG UPDATE: ಬೆಂಗಳೂರಿನ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ: 30ಕ್ಕೂ ಹೆಚ್ಚು ಬೈಕ್ ಸುಟ್ಟು ಭಸ್ಮ

ಬೆಂಗಳೂರು: ನಗರದ ರಾಜಾಜಿನಗರದ ರಾಜ್ ಕುಮಾರ್ ರಸ್ತೆಯಲ್ಲಿರುವಂತ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಆಕಸ್ಮಿಕ ಬೆಂಕಿ ಅವಘಡ ಉಂಟಾಗಿದೆ. ಇದರಿಂದಾಗಿ 30ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬೈಕ್ ಗಳು ಬೆಂಕಿಗೆ ಆಹುತಿಯಾಗಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಹೃದಯ ಭಾಗದ ರಾಜಾಜಿನಗರದ ರಾಜ್ ಕುಮಾರ್ ರಸ್ತೆಯಲ್ಲಿರುವಂತ ಒಕಿನೋವಾ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಭೀಕರ ಅಗ್ನಿ ಅವಘಡ ಉಂಟಾಗಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸಿಬ್ಬಂದಿಗಳು ಹೊರ ಓಡಿ ಬಂದಿದ್ದಾರೆ. ಹೀಗಾಗಿ ಒಳಗೆ ಯಾರೂ ಇಲ್ಲ ಎಂಬುದಾಗಿ ಹೇಳಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ … Continue reading BIG UPDATE: ಬೆಂಗಳೂರಿನ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ: 30ಕ್ಕೂ ಹೆಚ್ಚು ಬೈಕ್ ಸುಟ್ಟು ಭಸ್ಮ