BREAKING: ಬೆಂಗಳೂರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಭೀಕರ ಅಗ್ನಿ ಅವಘಡ: ಯುವತಿ ಸಜೀವದಹನ
ಬೆಂಗಳೂರು: ನಗರದ ರಾಜ್ ಕುಮಾರ್ ರಸ್ತೆಯಲ್ಲಿರುವಂತ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ಒಂದರಲ್ಲಿ ಅಗ್ನಿ ಅವಘಟ ಉಂಟಾಗಿದೆ. ಈ ಬೆಂಕಿ ಅವಘಡದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳು ಹೊತ್ತಿ ಉರಿಯುತ್ತಿರುವುದಾಗಿ ತಿಳಿದು ಬಂದಿದೆ. ಅಲ್ಲದೇ ಓರ್ವ ಯುವತಿ ಸಜೀವ ದಹನವಾಗಿರೋದಾಗಿ ಹೇಳಲಾಗುತ್ತಿದೆ. ಬೆಂಗಳೂರಿನ ರಾಜಾಜಿನಗರದ ರಾಜ್ ಕುಮಾರ್ ರಸ್ತೆಯಲ್ಲಿರುವಂತ ಎಲೆಕ್ಟ್ರಿಕ್ ಸ್ಕೂಟರ್ ಶೋ ರೂಂನಲ್ಲಿ ಅಗ್ನಿ ಅವಘಡ ಉಂಟಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ … Continue reading BREAKING: ಬೆಂಗಳೂರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಭೀಕರ ಅಗ್ನಿ ಅವಘಡ: ಯುವತಿ ಸಜೀವದಹನ
Copy and paste this URL into your WordPress site to embed
Copy and paste this code into your site to embed