BREAKING: ಬೆಂಗಳೂರಿನ MS ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅಪಘಡ: ನರ್ಸ್ ಸಮಯ ಪ್ರಜ್ಞೆಯಿಂದ 7 ರೋಗಿಗಳು ಪ್ರಾಣಾಪಾಯದಿಂದ ಪಾರು

ಬೆಂಗಳೂರು: ನಗರದ ಮತ್ತಿಕೆರೆ ರಸ್ತೆಯಲ್ಲಿರುವಂತ ಎಂ ಎಸ್ ರಾಮಯ್ಯ ಆಸ್ಪತ್ರೆಯ 3ನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆಯಲ್ಲಿ ಐಸಿಯುನಲ್ಲಿದ್ದಂತ ನರ್ಸ್ ಗಳ ಸಮಯ ಪ್ರಜ್ಞೆಯಿಂದ ಪ್ರಾಣಹಾನಿಯ ದುರಂತ ತಪ್ಪಿದಂತೆ ಆಗಿದೆ. ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಬೆಂಕಿ ಅವಘಡ ಉಂಟಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಂ ಎಸ್ ರಾಮಯ್ಯ ಆಸ್ಪತ್ರೆಯ ಮೂರನೇ ಮಹಡಿಯಲ್ಲಿನ ಐಸಿಯುನಲ್ಲಿ ಇದ್ದಂತ ರೋಗಿಗಳನ್ನು ಕೂಡಲೇ ನರ್ಸ್ … Continue reading BREAKING: ಬೆಂಗಳೂರಿನ MS ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅಪಘಡ: ನರ್ಸ್ ಸಮಯ ಪ್ರಜ್ಞೆಯಿಂದ 7 ರೋಗಿಗಳು ಪ್ರಾಣಾಪಾಯದಿಂದ ಪಾರು