BREAKING: ಬೆಂಗಳೂರಲ್ಲಿ ಪರ್ಫ್ಯೂಮ್ ಗೋಡೌನ್‍ನಲ್ಲಿ ಅಗ್ನಿ ಅವಘಡ: ಮುಗಿಲೆತ್ತರಕ್ಕೆ ಹಬ್ಬಿದ ಜ್ವಾಲೆ

ಬೆಂಗಳೂರು: ಉತ್ತರ ಜಿಲ್ಲೆಯ ನೆಲಮಂಗಲ ಬಳಿಯಲ್ಲಿ ಪರ್ಪ್ಯೂಮ್ ಗೋದಾಮಿಗೆ ಬೆಂಕಿ ಬಿದ್ದು, ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಜ್ವಾಲೆಯು ಧಗಧಗಿಸಿ ಹೊತ್ತಿ ಉರಿಯುತ್ತಿರುವುದು ಕಂಡು ಬಂದಿದೆ. ಬೆಂಗಳೂರಿನ ನೆಲಮಂಗಲ ರಸ್ತೆಯ ಮಾಕಳಿ ಬಳಿಯಲ್ಲಿನ ಪರ್ಪ್ಯೂಮ್ ಗೋದಾಮು ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ ವ್ಯಾಪಿಸಿದ್ದು, ಭಯಾನಕ ಶಬ್ದ ಕೂಡ ಕೇಳಿ ಬರುತ್ತಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದ್ದು, ಅಗ್ನಿಯನ್ನು … Continue reading BREAKING: ಬೆಂಗಳೂರಲ್ಲಿ ಪರ್ಫ್ಯೂಮ್ ಗೋಡೌನ್‍ನಲ್ಲಿ ಅಗ್ನಿ ಅವಘಡ: ಮುಗಿಲೆತ್ತರಕ್ಕೆ ಹಬ್ಬಿದ ಜ್ವಾಲೆ