BIG NEWS: ದೆಹಲಿಯ ನರೇಲಾದ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ : ವಾರದಲ್ಲಿ ಎರಡನೇ ಘಟನೆ| Fire Breaks Out At Plastic Factory

ನವದೆಹಲಿ: ನರೇಲಾದಲ್ಲಿರುವ ಪಾದರಕ್ಷೆ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಈ ಪ್ರದೇಶದಲ್ಲಿ ಒಂದು ವಾರದಲ್ಲಿ ನಡೆದಿರುವ ಎರಡನೇ ಘಟನೆ ಇದಾಗಿದೆ. BIGG NEWS : ಉಡುಪಿಯಲ್ಲಿ ಕುಡಿದ ಮತ್ತಿನಲ್ಲಿ ಯುವತಿಯ ಬೀದಿ ರಂಪಾಟ : ನಶೆರಾಣಿಯಿಂದ ಸಾರ್ವಜನಿಕರ ಮೇಲೆ ಹಲ್ಲೆ ಘಟನಾ ಸ್ಥಳಕ್ಕೆ ಆರು ಅಗ್ನಿಶಾಮಕ ವಾಹನಗಳು ಮತ್ತು ಇಪ್ಪತ್ತು ಅಗ್ನಿಶಾಮಕ ಟೆಂಡರ್‌ಗಳು ಧಾವಿಸಿದ್ದು, ಘಟನೆಯಲ್ಲಿ  ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ನರೇಲಾದಲ್ಲಿರುವ ಪ್ಲಾಸ್ಟಿಕ್ ಚಪ್ಪಲಿ ಮತ್ತು ಶೂ ತಯಾರಿಕಾ ಕಾರ್ಖಾನೆಯಲ್ಲಿ … Continue reading BIG NEWS: ದೆಹಲಿಯ ನರೇಲಾದ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ : ವಾರದಲ್ಲಿ ಎರಡನೇ ಘಟನೆ| Fire Breaks Out At Plastic Factory