ಮುಂಬೈ: ಮುಂಬೈನ ಘಾಟ್ಕೋಪರ್ನಲ್ಲಿರುವ ಪಾರೇಖ್ ಆಸ್ಪತ್ರೆ ಬಳಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸಮೀಪದ ವಿಶ್ವಾಸ್ ಕಟ್ಟಡದಲ್ಲಿರುವ ಜುನೋಸ್ ಪಿಜ್ಜಾ ರೆಸ್ಟೊರೆಂಟ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 22 ಜನರನ್ನು ಪರಾಖ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಮೂವರ ಪೈಕಿ ಒಬ್ಬರನ್ನು ರಾಜವಾಡಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಿಸದೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮೃತರನ್ನು ಖುರ್ಷಿ ದೇಧಿಯಾ ಎಂದು ಗುರುತಿಸಲಾಗಿದೆ. ಈ ಕುರಿತಂತೆ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ … Continue reading UPDATE : ಮುಂಬೈನ 6 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ : ಓರ್ವ ವ್ಯಕ್ತಿ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ | Fire Breaks In Mumbai
Copy and paste this URL into your WordPress site to embed
Copy and paste this code into your site to embed