BREAKING: ಬೆಂಗಳೂರಲ್ಲಿ BMTC ಬಸ್ ನಲ್ಲಿ ಭೀಕರ ಅಗ್ನಿ ಅವಘಡ: ನಡು ರಸ್ತೆಯಲ್ಲೇ ಏಕಾಏಕಿ ಹೊತ್ತಿ ಉರಿದ ಬಸ್ | BMTC Bus Fire

ಬೆಂಗಳೂರು: ನಗರದಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಹೊತ್ತಿ ಉರಿದಿದೆ. ಏಕಾಏಕಿ ಕಾಣಿಸಿಕೊಂಡ ಬೆಂಕಿಯ ನಂತ್ರ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಸೇಫ್ ಆಗಿದ್ದಾರೆ. ಬೆಂಗಳೂರಿನ ಬೊಮ್ಮನಹಳ್ಳಿ-ಹೊಸೂರು ಮುಖ್ಯ ರಸ್ತೆಯಲ್ಲಿ ಇಂದು ಈ ಅಗ್ನಿ ಅವಘಡ ಸಂಭವಿಸಿದೆ. ಬಿಎಂಟಿಸಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೇ, ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ಪ್ರಯಾಣಿಕರು ಬಸ್ ಇಳಿದು ಓಡಿ ಹೋಗುತ್ತಿದ್ದಂತೆ ನಡು ರಸ್ತೆಯಲ್ಲೇ ಬಿಎಂಟಿಸಿ ಬಸ್ ಹೊತ್ತಿ ಉರಿದಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ … Continue reading BREAKING: ಬೆಂಗಳೂರಲ್ಲಿ BMTC ಬಸ್ ನಲ್ಲಿ ಭೀಕರ ಅಗ್ನಿ ಅವಘಡ: ನಡು ರಸ್ತೆಯಲ್ಲೇ ಏಕಾಏಕಿ ಹೊತ್ತಿ ಉರಿದ ಬಸ್ | BMTC Bus Fire