ಬೆಂಗಳೂರಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಸಿನಲ್ಲಿ ಬೆಂಕಿ: ಈ ಸ್ಪಷ್ಟನೆ ಕೊಟ್ಟ ಸಂಸ್ಥೆ

ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಸಿನಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಈ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಬಿಎಂಟಿಸಿ ನೀಡಿದೆ. ಹಾಗಾದ್ರೇ ಬಿಎಂಟಿಸಿ ಸ್ಪಷ್ಟನೆ ಏನು ಎನ್ನುವ ಬಗ್ಗೆ ಮುಂದೆ ಓದಿ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಜಿಸಿಸಿ (Gross Cost Contract) ಆಧಾರದ ಮೇಲೆ 90 ಎಲೆಕ್ಟ್ರಿಕ್ ಬಸ್ಸುಗಳನ್ನು ಕಾರ್ಯಾಚರಿಸುತ್ತಿದೆ. ಸದರಿ ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಾಚರಣೆ ಮತ್ತು ನಿರ್ವಹಣೆಯು ಗುತ್ತಿಗೆದಾರ ಸಂಸ್ಥೆಯಾದ ಮೆ|| ಎನ್ವಿವಿಎನ್ಎಲ್ / ಜೆಬಿಎಂ ರವರ ಹೊಣೆಗಾರಿಕೆಯಾಗಿರುತ್ತದೆ. … Continue reading ಬೆಂಗಳೂರಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಸಿನಲ್ಲಿ ಬೆಂಕಿ: ಈ ಸ್ಪಷ್ಟನೆ ಕೊಟ್ಟ ಸಂಸ್ಥೆ