BREAKING NEWS: ಚಾಮುಂಡಿಬೆಟ್ಟದ ಬಳಿ ಪ್ರವಾಸಿಗರಿದ್ದ ಬಸ್ ನಲ್ಲಿ ಬೆಂಕಿ: ತಪ್ಪಿದ ಭಾರೀ ದುರಂತ

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅನಾಹುತವೊಂದು ತಪ್ಪಿದೆ. ಚಾಮುಂಡಿಬೆಟ್ಟ ದ ಬಸ್‌ ನಿಲ್ದಾಣದ ಸಮೀಪ ಸುಮಾರು 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯಪ್ರಜ್ಞೆಯಿಂದ ಭಾರಿ ಅವಘಡ  ಸಂಭವಿಸುವುದು ತಪ್ಪಿದೆ. BREAKING NEWS: ಬಾಗಲಕೋಟೆಯಲ್ಲಿ ಲಾರಿ -ಬಸ್ ನಡುವೆ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ವಿದ್ಯಾರ್ಥಿ ದುರ್ಮರಣ   ಗುಜರಾತ್ ನಿಂದ ಬಸ್‍ನಲ್ಲಿ ಪ್ರವಾಸಿಗರು ಚಾಮುಂಡಿಬೆಟ್ಟಕ್ಕೆ ಬಂದಿದ್ದರು. ಆದರೆ ಬೆಟ್ಟದ ಸಮೀಪ ಇರುವ ಬಸ್ ನಿಲ್ದಾಣದಲ್ಲಿ ಡಿಸೇಲ್ ಲೀಕೇಜ್ ನಿಂದ … Continue reading BREAKING NEWS: ಚಾಮುಂಡಿಬೆಟ್ಟದ ಬಳಿ ಪ್ರವಾಸಿಗರಿದ್ದ ಬಸ್ ನಲ್ಲಿ ಬೆಂಕಿ: ತಪ್ಪಿದ ಭಾರೀ ದುರಂತ